-
noun ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
Ex. ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
-
noun ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
Ex. ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
-
See : ಹೊಲಸು, ಕೊಳೆ, ಕೊಳೆ, ಕಲುಷಿತ
Site Search
Input language: