Dictionaries | References ಉ ಉಡು Script: Kannada Meaning Related Words ಉಡು ಕನ್ನಡ (Kannada) WN | Kannada Kannada Rate this meaning Thank you! 👍 verb ಪಂಚೆ, ದೋತಿ, ಸೀರೆ ಮುಂತಾದವುಗಳನ್ನು ಹೊಲಿಯದೆ ವಸ್ತ್ರಗಳನ್ನು ಸೊಂಟದ ಸುತ್ತಾ ವಿಶಿಷ್ಟ ರೀತಿಯಲ್ಲಿ ಸುತ್ತುವ ಪ್ರಕ್ರಿಯೆ Ex. ಇಂದು ಅವಳು ನಾನು ಕೊಟ್ಟ ಸೀರೆಯನ್ನು ಉಟ್ಟುಕೊಂಡಿದ್ದಳು. HYPERNYMY:ಧರಿಸು ONTOLOGY:() ➜ कर्मसूचक क्रिया (Verb of Action) ➜ क्रिया (Verb) SYNONYM:ಉಟ್ಟುಕೊWordnet:marनेसणे verb ದೋತಿ, ಸೀರೆ ಮೊದಲಾದವುಗಳ ರೀತಿಯ ಅಂದರೆ ಹೊಲಿಯದೇ ಇರುವಂತಹ ವಸ್ತ್ರಗಳನ್ನು ಸೊಂಟಕ್ಕೆ ಕಟ್ಟಿ ವಿಶಿಷ್ಟ ರೀತಿಯಲ್ಲಿ ಧರಿಸಿಕೊಳ್ಳುವ ಪ್ರಕ್ರಿಯೆ Ex. ತನ್ನ ತಂಗಿ ತುಂಬಾ ಚೆನ್ನಾಗಿ ಸೀರೆಯನ್ನು ಉಟ್ಟಿಕೊಳ್ಳುತ್ತಾಳೆ. HYPERNYMY:ತೊಡಿಸು ONTOLOGY:प्रेरणार्थक क्रिया (causative verb) ➜ क्रिया (Verb) SYNONYM:ಧರಿಸು ತೊಟ್ಟಿಕೊಳ್ಳುWordnet:marनेसवणे Comments | अभिप्राय Comments written here will be public after appropriate moderation. Like us on Facebook to send us a private message. TOP