noun ಹಗ್ಗ, ನೂಲು ಮೊದಲಾದವುಗಳ ಬಲೆ ಮಧ್ಯೆದಲ್ಲಿ ಸಿಕ್ಕಿಕೊಳ್ಳುವ ಜೀವಿ ಬಂಧನಕ್ಕೊಳ್ಳಗಾಗುತ್ತದೆ ಮತ್ತು ಬಲೆಯನ್ನು ಗಟ್ಟಿಯಾಗಿ ಕಟ್ಟುವುದರಿಂದ ಪ್ರಾಯಶಃ ಸತ್ತು ಹೋಗುತ್ತದೆ
Ex.
ಬೇಟೆಗಾರನು ಮೊಲವನ್ನು ಬಲೆಯಿಂದ ಬಂಧಿಸಿದನು. ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
SYNONYM:
ಬಂಧನ ಕಟ್ಟು ಜಾಲ ಹಗ್ಗ ಪಾಶ
Wordnet:
asmফান্দ
bdखैसारि
benফাঁস
gujગાળો
hinपाश
kasفَنٛدٕ , فٲنٛس
kokफांसो
malകുരുക്ക്
marफास
oriଫାଶ
panਫੰਦਾ
sanपाशः
urdپھندا , پھانس , دام , جال , بندھن , پھاند , پھنسری
noun ಕ್ರೋಶ, ಸೂಚಿ ಮೊದಲಾದವುಗಳಿಂದ ನೇಯುವ ಒಂದು ಕ್ರಮ
Ex.
ಅವರು ಒಂದು ಬಲೆಯನ್ನು ನೇರವಾಗಿ ಮತ್ತು ಇನ್ನೊಂದು ಬಲೆಯನ್ನು ಉಲ್ಟಾ ನೇಯಿದ್ದು ಈ ನಮೂನೆಯನ್ನು ತಯಾರಿಸಿದ್ದಾರೆ. ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
benফোঁড়
malഒരു നൂലുണ്ട
urdپھندا
noun ಬಟ್ಟೆ, ಪ್ಲಾಸ್ಟಿಕ್, ನಾರು ಮುಂತಾದವುಗಳ ಹಗ್ಗದಿಂದ ಹೆಣೆಯಲಾದ ಟೆನಿಸ್ ಮುಂತಾದ ಆಟಾಗಳಿಗಾಗಿ ಮಾಡಲಾದ ಒಂದು ಬಲೆಯಾಕಾರದ ಪಟ್ಟಿ
Ex.
ಟೆನಿಸ್ ಆಟವಾಡಲು ಮಕ್ಕಳು ಮೈದಾನದಲ್ಲಿ ಬಲೆ ಕಟ್ಟಿದರು. ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
asmনেট
bdजे
benজাল
kasجال , زال , نٮ۪ٹ
kokजाळें
mniꯅꯦꯠ
oriଜାଲ
panਜਾਲ
sanजालम्
telవల
urdجال , نیٹ

noun ಫುಟ್ಬಾಲ್, ಹಾಕಿ ಮೊದಲಾದವುಗಳಲ್ಲಿ ಬಾಲ್ ಹೋಗಿ ಸೇರಬೇಕಾದ ಬಲೆಯಿಂದ ಕೂಡಿದ ಗುರಿ
Ex.
ಅವನು ಚೆಂಡನ್ನು ಬಲೆಯತ್ತ ತಳ್ಳಿದನು. ONTOLOGY:
भौतिक स्थान (Physical Place) ➜ स्थान (Place) ➜ निर्जीव (Inanimate) ➜ संज्ञा (Noun)
Wordnet:
asmজাল
hinजाल
kasزال , جال
malവല
oriଜାଲ
panਜਾਲ
urdجال نیٹ
noun ಬಟ್ಟೆ, ದಾರ, ನೂಲು ಅಥವಾ ಹಗ್ಗ ಮೊದಲಾದವುಗಳಿಂದ ಹೆಣೆದು ಮಾಡಿವಂತಹ ವಸ್ತು
Ex.
ಹಣ್ಣುಗಳ ಅಂಗಡಿಯಲ್ಲಿ ಕೆಲವು ಹಣ್ಣುಗಳನ್ನು ಬಲೆ ಅಥವಾ ಜಾಳಿಗೆಯಲ್ಲಿ ನೇತಾಕಿದ್ದರು. ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
kasجَال , نَٹ
kokजाळें
mniꯖꯥꯂꯤ
sanजालम्
noun ಲಾಕ್ಷಣಿಕ ಅರ್ಥದಲ್ಲಿ ಹೇಳುವುದಾದರೆ ಯಾರೋ ಒಬ್ಬ ವ್ಯಕ್ತಿ ಕಾರಣಾತರದಿಂದ ಬೇರೆ ವ್ಯಕ್ತಿಯ ಮೊಸಕ್ಕೆ ಒಳಗಾಗುವರು
Ex.
ನಿನ್ನ ಬಲೆಯಲ್ಲಿ ಯಾರು ಬೇಕಾದರು ಬಂದು ಬೀಳುತ್ತಾರೆ. ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
noun ಯಾವುದೋ ಒಂದು ವ್ಯವಸ್ಥೆ ಅಥವಾ ಪರಿಸ್ಥಿತಿಯಲ್ಲಿ ಸಿಲುಕಿದಾಗ ಅದರಿಂದ ತಪ್ಪಿಸಿಕೊಂಡು ಬರಲು ಸಾಧ್ಯವಿಲ್ಲ
Ex.
ಪೊಲೀಸರು ಕೊಲೆಗಾರರನ್ನು ಹಿಡಿಯಲು ಬಲೆ ಬೀಸುವಲ್ಲಿ ನಿರತರಾಗಿದ್ದಾರೆ. ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
See : ಜಾಲ, ಜಾಲ, ಜಾಲ, ಜಾಲ, ಕೋಶ