Dictionaries | References

ಆದರ್ಶ

   
Script: Kannada

ಆದರ್ಶ

ಕನ್ನಡ (Kannada) WN | Kannada  Kannada |   | 
 noun  ಇನ್ನೊಬ್ಬರಿಗೆ ಮಾದರಿಯಾಗುವಂತಹ   Ex. ಸ್ವಾಮಿ ವಿವೇಕಾನಂದರು ಯುವಜನತೆಗೆ ಆದರ್ಶ ವ್ಯಕ್ತಿಯಾಗಿದ್ದಾರೆ.
ONTOLOGY:
बोध (Perception)अमूर्त (Abstract)निर्जीव (Inanimate)संज्ञा (Noun)
Wordnet:
mniꯐꯤꯗꯝ
urdاصول , قاعدہ , ڈھنگ , طور طریقہ , دستور
 noun  ಒಂದು ಸಿದ್ಧಾಂತದ ಪ್ರಕಾರ ಮನುಷ್ಯನು ಸದಾ ತನ್ನ ಆದರ್ಶ ಅಥವಾ ಒಳ್ಳೆಯ ಮಾತು ಮನಸ್ಸಿನಲ್ಲಿ ಇಟ್ಟುಕೊಂಡು ಅದನ್ನು ಸಿದ್ಧಿಮಾಡಿಕೊಳ್ಳಲು ಅಥವಾ ಪಡೆಯಲು ಎಲ್ಲಾ ಕೆಲಸಗಳನ್ನು ಮಾಡಬೇಕು   Ex. ನಾವು ನಮ್ಮ ಜೀವನದಲ್ಲಿ ಆದರ್ಶಗಳನ್ನು ಇಟ್ಟುಕೊಂಡಿರಬೇಕು
ONTOLOGY:
गुण (Quality)अमूर्त (Abstract)निर्जीव (Inanimate)संज्ञा (Noun)
 adjective  ಯಾವುದರ ರೂಪ, ಗುಣ ಮೊದಲಾದವುಗಳ ಅನುಕರಣೆಯನ್ನು ಮಾಡಲಾಗಿದೆಯೋ ಅಥವಾ ಯಾವುದು ಸಂಪೂರ್ಣತೆ ಅಥವಾ ಉತ್ತಮತೆಯ ಒಳ್ಳೆಯ ಸೂಚಕವೋ   Ex. ಮಾಲವಿಯಾಜಿ ಒಬ್ಬ ಆದರ್ಶ ವ್ಯಕ್ತಿ.
ONTOLOGY:
गुणसूचक (Qualitative)विवरणात्मक (Descriptive)विशेषण (Adjective)

Comments | अभिप्राय

Comments written here will be public after appropriate moderation.
Like us on Facebook to send us a private message.
TOP