ಶುಭ ಸಂದರ್ಭದಂದು ಕಾಣಿಕೆಯನ್ನು ತೆಗೆದುಕೊಳ್ಳಿ ಬಾಗಿಲ ಬಳಿ ಕುಳಿತು ಲಾವಣಿ ಹಾಡುವ ವ್ಯಕ್ತಿ
Ex. ಕಾವಲುಗಾರ ಬಾಗಿಲ ಬಳಿ ಕುಳಿತುಕೊಂಡು ಲಾವಣಿಯನ್ನು ಹಾಡುತ್ತಿದ್ದಾನೆ.
ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)
SYNONYM:
ದ್ವಾರಪಾಲಕ ದ್ವಾರ ರಕ್ಷಕ
Wordnet:
benপাওড়া
gujપાવૈયો
hinपँवरिया
malപാംവരിയ
oriପଁୱରିୟା
panਪਵਰੀਆ
tamவர்ணனை பாட்டு
telపవరియా
urdپنورِیا , پوریا
ರಾತ್ರಿಯ ವೇಳೆಯಲ್ಲಿ ಕಾವಲು ಕಾಯುವ ಕಾವಲುಗಾರ
Ex. ರಾತ್ರಿಯಲ್ಲಿ ಕಾವಲುಗಾರನು ಒಬ್ಬ ಕಳ್ಳನನ್ನು ಹಿಡಿದ.
ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)
Wordnet:
hinरात्रि पहरेदार
kokरात पारेकार
marजागल्या