Dictionaries | References

ಗುರುತು

   
Script: Kannada

ಗುರುತು

ಕನ್ನಡ (Kannada) WN | Kannada  Kannada |   | 
 noun  ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ   Ex. ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.
ONTOLOGY:
वस्तु (Object)निर्जीव (Inanimate)संज्ञा (Noun)
 noun  ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು   Ex. ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು
ONTOLOGY:
वस्तु (Object)निर्जीव (Inanimate)संज्ञा (Noun)
 noun  ಕಾಗದ ಮುಂತಾದವುಗಳ ಸಣ್ಣ ತುಂಡುಗಳನ್ನು ಯಾವುದೋ ದೊಡ್ಡ ಕಾಗದ ಮೇಲೆ ದೃಷ್ಟಿ ಬೀಳುವ ಹಾಗೆ ಮಾಡುತ್ತಾರೆ   Ex. ಅಧಿಕಾರಿಯು ಕೆಲಸಗಾರನಿಗೆ ಅತಿ ಮುಖ್ಯವಾದ ಕಾಗದವನ್ನು ಗುರುತು ಮಾಡಿ ಇಡಲು ಹೇಳಿದರು
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಕಂಡುಹಿಡಿಯುವ ಕ್ರಿಯೆ ಅಥವಾ ಭಾವನೆ   Ex. ಹಿಂದಿನ ಕಾಲದಲ್ಲೇ ತಾಮ್ರವನ್ನು ಗುರುತಿಸಿದ್ದರು.
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
tamஅறிந்து கொள்ளுதல்
urdشناخت , پہپچان , انکشاف
   see : ಲಾಂಛನ, ಮಚ್ಚೆ, ಪರಿಚಯ, ಲಕ್ಷಣ, ಅಂಕನ, ರೇಖೆ, ಸಂಕೇತ

Comments | अभिप्राय

Comments written here will be public after appropriate moderation.
Like us on Facebook to send us a private message.
TOP