ವನಸ್ಪತಿಯ ಮರದಿಂದ ಹೊರಬರುವ ಜಿಡು-ಜಿಡ್ಡಾದ ಅಂಟಿನ ಅಥವಾ ಚಿಗುಟಾದ ಸ್ರಾವ, ರಸ
Ex. ಕಾಗದ ಮೊದಲಾದವುಗಳನ್ನು ಅಂಟಿಸುವುದಕ್ಕಾಗಿ ಗೋಂದನ್ನು ಉಪಯೋಗಿಸುತ್ತಾರೆ.
HYPONYMY:
ತೊಂಡೆಕಾಯಿ ಗುಗ್ಗುಳ
ONTOLOGY:
प्राकृतिक वस्तु (Natural Object) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
asmআঠা
bdआथा
benআঠা
gujગુંદર
hinगोंद
kasگونٛد
kokगोम
malപശ
marडिंक
mniꯒꯣꯝ
nepखोटो
oriଅଠା
panਗੂੰਦ
sanवृक्षनिर्यासः
tamகோந்து
telబంక
urdگوند , سریش , ضمع
ಅಂಟು ವಸ್ತು
Ex. ನೀನು ಗಾಳಿಪಟ ಅಂಟಿಸಲು ಗೋಂದನ್ನು ಮಾಡು.
ONTOLOGY:
वस्तु (Object) ➜ निर्जीव (Inanimate) ➜ संज्ञा (Noun)
Wordnet:
malതാളി
marलसदार पदार्थ
oriଅଠାଳିଆ
panਲਾਸਾ
telఅతుక్కునే వస్తువు
ಹರಿದುಹೋದ ವಸ್ತುಗಳನ್ನು ಅಂಟಿಸಲು ಬಳಸವು ದ್ರವ ಪದಾರ್ಥ
Ex. ಅವನು ಗೋಂದಿನಿಂದ ಹರಿದ ಪುಸ್ತಕದ ಹಾಳೆಗಳನ್ನು ಅಂಟಿಸುತ್ತಿದ್ದಾನೆ.
ONTOLOGY:
वस्तु (Object) ➜ निर्जीव (Inanimate) ➜ संज्ञा (Noun)
Wordnet:
asmআঠা
kasگونٛد
nepआँठा
urdگوند
ಮರಗಳ ಟೊಂಗೆಯಿಂದ ಹೊರ ಬರುವಂತಹ ಜಿಗುಟಾದ ಪದಾರ್ಥ
Ex. ಈ ಪುಸ್ತಕಕ್ಕೆ ಗೋಂದನ್ನು ಹಾಕಲಾಗಿದೆ.
ONTOLOGY:
खाद्य (Edible) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
benতরুক্ষীর
oriଅଠା
urdگوند , لاسا