ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ
Ex. ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.
ONTOLOGY:
संप्रेषणसूचक (Communication) ➜ कर्मसूचक क्रिया (Verb of Action) ➜ क्रिया (Verb)
SYNONYM:
ಅಪ್ಪಣೆ ಮಾಡು ಆಜ್ಞೆ ಮಾಡು