ಯಾವುದಾದರು ಹೋಮ ಮೊದಲಾದವುಗಳ ಅಥವಾ ಯಾವುದಾದರು ಸಂತ, ಜಾದೂಗಾರರು ನೀಡುವಂತಹ ಭಸ್ಮ ಅದನ್ನು ಹಣೆ ಮತ್ತು ಭಜಗಳಿಗೆ ಹಚ್ಚಿಕೊಳ್ಳಲಾಗುತ್ತದೆ
Ex. ಮಹಾತ್ಮಾಜೀಯವರು ರೋಗಗ್ರಸ್ತ ಮಕ್ಕಳ ಶರೀರಕ್ಕೆ ಭಸ್ಮವನ್ನು ಹಚ್ಚಿದರು.
ONTOLOGY:
वस्तु (Object) ➜ निर्जीव (Inanimate) ➜ संज्ञा (Noun)
Wordnet:
benভিভূতি
gujભભૂત
hinभभूत
kasبَبوٗت
kokविभूती
malവിഭൂതി
marअंगारा
oriବିଭୂତି
panਵਿਭੂਤ
tamவிபூதி
telవిభూది
urdبھبھوت , بھبوت
ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ
Ex. ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.
ONTOLOGY:
वस्तु (Object) ➜ निर्जीव (Inanimate) ➜ संज्ञा (Noun)
Wordnet:
benভস্ম
kasبَسٛم
malഭസ്മം
oriଭସ୍ମ
ಗಿಡಮೂಲಿಕೆ ಇತ್ಯಾದಿಗಳನ್ನು ಸುಟ್ಟು ತಯಾರು ಮಾಡಿರುವ ಕ್ಷಾರ ಅಥವಾ ಲವಣ
Ex. ಒಂದು ಬಗೆಯ ಹೂವನ್ನು ಸುಟ್ಟು ಅದರ ಭಸ್ಮದಿಂದ ಕಾಡಿಗೆಯನ್ನು ಮಾಡುತ್ತಾರೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)