ಔಷಧಿಯ ಗುಳಿಗೆ
Ex. ಗುಳಿಗೆಯನ್ನು ನುಂಗಿದ್ದರಿಂದ ನನ್ನ ಜ್ವರ ವಾಸಿಯಾಯಿತು.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
ಮಾತ್ರೆಯನ್ನು ಒಂದು ಬಾರಿ ಮಾತ್ರ ತಿನ್ನುವರು
Ex. ಊಟದ ನಂತರ ಎರಡು ಮಾತ್ರೆ ತಿಂದ ನಂತರವು ಜ್ವರ ಕಡಿಎಯಾಗಲಿಲ್ಲ
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
ಛಂದಸ್ಸಿನಲ್ಲಿ ಅಕ್ಷರಗಳನ್ನು ಉಚ್ಛಾರ ಮಾಡುವ ಕಾಲಮಾನದಿಂದ ಅಳೆಯುವ ಒಂದು ಘಟಕ
Ex. ಕಿ, ಮೆ, ಇ ಕೀ ಗಳಲ್ಲಿ ಸ್ವರ ಮಾತ್ರೆಗಳಿವೆ./ಹ್ರಸ್ವಸ್ವರಗಳನ್ನು ಹೇಳುವಷ್ಟು ಕಾಲದ ಅವಧಿ.
ONTOLOGY:
गुणधर्म (property) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಒಂದು ಹ್ರಸ್ವಸ್ವರ ಉಚ್ಛಾರಣೆ ಮಾಡುವುದಕ್ಕೆ ತೆಗೆದುಕೊಳ್ಳುವ ಸಮಯ
Ex. ಹ್ರಸ್ವಸ್ವರಕ್ಕೆ ಒಂದು ಮಾತ್ರೆಯಿರುತ್ತದೆ ಮತ್ತು ದೀರ್ಘ ಸ್ವರಕ್ಕೆ ಎರಡು ಮಾತ್ರೆಯಿರುತ್ತದೆ.
ONTOLOGY:
गुणधर्म (property) ➜ अमूर्त (Abstract) ➜ निर्जीव (Inanimate) ➜ संज्ञा (Noun)