ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
Ex. ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)
Wordnet:
mniꯁꯤꯟꯗꯝꯕꯗꯪ꯭ꯉꯥꯏꯔꯤꯕ
urdنوآموز , ناپختہ , خام , نیا , ناتجربہ کار , ناپختہ کار , نوسکھیا ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು
Ex. ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)
ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)
Ex. ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)