Dictionaries | References

ಆಟ

   
Script: Kannada

ಆಟ

ಕನ್ನಡ (Kannada) WN | Kannada  Kannada |   | 
 noun  ಸೋಲು ಗೆಲುವು ಇರುವ ನಿಯಮಬದ್ದವಾದ ಯಾವುದೇ ಒಂದು ಕ್ರಿಯೆಯಲ್ಲಿ ಗೆಲ್ಲುವ ಭರವಸೆಯಲ್ಲಿ ಪಾಲ್ಗೊಳ್ಳುವುದು   Ex. ಇಂದು ಕ್ರಿಕೆಟ್ ಆಟವು ಹೆಚ್ಚು ಜನಪ್ರಿಯವಾಗಿದೆ.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 noun  ಮನಸ್ಸನ್ನು ಉಲ್ಲಸಿತಗೊಳಿಸಲು ಮತ್ತು ದೇಹವನ್ನು ದಣಿಸಲು ನಿಯಮಬದ್ದ ಅಥವಾ ನಿಯಮರಹಿತ ಚಟುವಟಿಕೆ   Ex. ಮಗು ನೀರಿನಲ್ಲಿ ಆಟ ಆಡುತ್ತಿದೆ.
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
kasگِنٛدُن , دِل بٔہلٲیی
telఆట
urdکھیل , تفریح , تماشا , اٹکھیکلی , کلول , دل لگی
 noun  ತುಚ್ಚ ಅಥವಾ ತುಂಬಾ ಸಾಧಾರಣ ರೀತಿಯಲ್ಲಿ ಮಾಡಿರುವ ವ್ಯವಹಾರ   Ex. ನಮ್ಮ ಕೆಲಸದ ಜತೆ ಆಟ ಆಡಬಾರದು.
ONTOLOGY:
कार्य (Action)अमूर्त (Abstract)निर्जीव (Inanimate)संज्ञा (Noun)
 noun  ಮನೋರಂಜನೆಗಾಗಿ ಉಪಯೋಗಿಸುವ ವಸ್ತು, ಕೆಲಸ ಇತ್ಯಾದಿಗಳಿಂದ ಆಟ ಆಡುವುದು   Ex. ನನ್ನ ಗಣಕಯಂತ್ರದಲ್ಲಿ ಹಲವಾರು ಆಟಗಳನ್ನು ಅಪಲೋಡ್ ಮಾಡಿದ್ದೇನೆ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
Wordnet:
kasگیم , کھیٛل
   see : ನಾಟಕ, ಲೀಲೆ

Comments | अभिप्राय

Comments written here will be public after appropriate moderation.
Like us on Facebook to send us a private message.
TOP