Dictionaries | References

ಉಪದೇಶ

   
Script: Kannada

ಉಪದೇಶ

ಕನ್ನಡ (Kannada) WN | Kannada  Kannada |   | 
 noun  ಒಳ್ಳೆಯದು ಆಗುತ್ತದೆ ಎನ್ನುವ ನಂಬಿಕೆಯ ಹಿತವಾದ ಮಾತುಗಳು ಅಥವಾ ಬದುಕಿನಲ್ಲಿ ಅನುಸರಿಸಬೇಕಾದ ನೀತಿ ಧರ್ಮದ ಭೋದನೆ ಅಥವಾ ತಲೆ ಚಿಟ್ಟುಹಿಡಿಸುವಂತಹ ದೀರ್ಘವಾದ ಹಿತನುಡಿ   Ex. ಭಗವದ್ಗೀತೆಯು ಶ್ರೀಕೃಷ್ಣನು ಅರ್ಜುನನಿಗೆ ಮಾಡಿದ ಉಪದೇಶ.
ONTOLOGY:
संप्रेषण (Communication)कार्य (Action)अमूर्त (Abstract)निर्जीव (Inanimate)संज्ञा (Noun)
 noun  ಉಪದೇಶ ನೀಡುವ ಅವಸ್ಥೆ ಅಥವಾ ಭಾವ   Ex. ಎಲ್ಲರಿಗೂ ಉಪದೇಶದ ಲಾಭ ದೊರೆಯಬೇಕು.
ONTOLOGY:
अवस्था (State)संज्ञा (Noun)
   see : ನೀತಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP