ಯಾವುದಾದರು ವಸ್ತು ಒಡೆದು ಹೋಗು
Ex. ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.
ONTOLOGY:
विनाशसूचक (Destruction) ➜ कर्मसूचक क्रिया (Verb of Action) ➜ क्रिया (Verb)
ಒಡೆಯುವ ಕ್ರಿಯೆ
Ex. ಪಟಾಕಿಯು ಒಡೆಯುವುದರ ಜೊತೆಯಲ್ಲಿ ಜೋರಾಗಿ ಶಬ್ಧ ಕೂಡ ಬರುತ್ತದೆ.
ONTOLOGY:
कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಒಣಗಿದ ಅಥವಾ ಶುಷ್ಕದ ಕಾರಣದಿಂದ ಸೀಳುವುದು ಅಥವಾ ಒಡೆಯುವುದು
Ex. ಚಳಿಗಾಲದಲ್ಲಿ ಎಣ್ಣೆ ಮುಂತಾದವುಗಳನ್ನು ಹಚ್ಚದಿದ್ದರೆ ಚರ್ಮ ಒಡೆಯುತ್ತದೆ.
ONTOLOGY:
भौतिक अवस्थासूचक (Physical State) ➜ अवस्थासूचक क्रिया (Verb of State) ➜ क्रिया (Verb)
ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ
Ex. ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.
ONTOLOGY:
अवस्थासूचक क्रिया (Verb of State) ➜ क्रिया (Verb)
ಯಾವುದೇ ವಸ್ತು ಅಥವಾ ಮಾತು ಸಾಧಾರನವಾದ ಅವಸ್ಥೆಯಲ್ಲಿ ಇರದೆ ವಿಕೃತ ಅವಸ್ಥೆಯಲ್ಲಿ ಇರುವ ಪ್ರಕ್ರಿಯೆ
Ex. ಕಿರುಚಿ, ಕಿರುಚಿ ನನ್ನ ಗಂಟಲು ಒಡೆದುಹೋಯಿತು.
ONTOLOGY:
होना क्रिया (Verb of Occur) ➜ क्रिया (Verb)
ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ
Ex. ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.
ONTOLOGY:
प्रेरणार्थक क्रिया (causative verb) ➜ क्रिया (Verb)
Wordnet:
malഅടിച്ചു തെറുപ്പിക്കുക
urdچٹخانا , چٹکانا
ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ
Ex. ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)