ದೊಡ್ಡ ಹಾಗೂ ಭಾರವಾದ ವಸ್ತುವಿನ ಕೆಳಗೆ ಸಿಕ್ಕಿಹಾಕಿಕೊಳ್ಳುವ ಕ್ರಿಯೆ
Ex. ದೊಡ್ಡ ಕಲ್ಲಿನ ಕೆಳಗೆ ಸಿಲುಕಿ ನನ್ನ ಕೈ ಒತ್ತುತ್ತಿದೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
Wordnet:
bdहोसिन जा
gujદબાઇ જવું
hinदबना
kasدَباونہٕ یُن
malഅമരുക
mniꯅꯟꯕ
nepथिचिनु
oriଦବିବା
panਦਬਣਾ
tamநசுங்கு
telఅణగు
ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ
Ex. ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
SYNONYM:
ಹಿಸುಕು ಕಿವುಚು ಅದುಮು
Wordnet:
asmচেপি ধৰা
bdनारसेब
hinपिचकाना
malഞെക്കുക
marचेपणे
mniꯁꯤꯛꯀꯥꯏꯕ
nepनिचोर्नु
oriଚିପିବା
panਪਿਚਕਾਉਣਾ
tamஅழுத்து
telనొక్కు
urdپچکانا , بیٹھانا
ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
Ex. ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ONTOLOGY:
कार्यसूचक (Act) ➜ कर्मसूचक क्रिया (Verb of Action) ➜ क्रिया (Verb)
SYNONYM:
ಹಿಸುಕು ಹೂಳು ಮುಚ್ಚು
Wordnet:
asmহেঁচি ধৰা
benচাপা দেওয়া
gujદબાવવું
hinदबाना
kasدَباوُن
kokचेंपणाक घालप
marदाबणे
nepथिच्नु
oriଦବେଇବା
sanआपीडय
telఅణచు
ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ
Ex. ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
Wordnet:
asmদবোৱা
benটেপা
kasژٮ۪ل دِیُٛن
panਦਬਾਉਣਾ
telనొక్కు
ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ
Ex. ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
ONTOLOGY:
गुण (Quality) ➜ अमूर्त (Abstract) ➜ निर्जीव (Inanimate) ➜ संज्ञा (Noun)
Wordnet:
benজোড়
kasزور
kokभर
malഊന്നല്
mniꯄꯥꯟꯗꯃ
oriଜୋର୍
urdزور , توانائی , بل