ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ
Ex. ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ
ONTOLOGY:
ज्ञान (Cognition) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಉತ್ಪಾದಿತವಾದ ವ್ಯಕ್ತಿ ಅಥವಾ ವಸ್ತುಗಳ ಪರಿಶ್ರಮ, ಕ್ರಿಯೆ-ಕಲಾಪ ಮೊದಲಾದವುಗಳಿಂದ ಮಾಡಿರುವ ಅಥವಾ ನಿರ್ಮಿತವಾಗಿರುವ ಅಥವಾ ಅಸ್ಥಿತ್ವಕ್ಕೆ ಬಂದಿರುವಂತಹದ್ದು
Ex. ನಿಮ್ಮ ಕೆಲಸ ತುಂಬಾ ಸುಂದರವಾಗಿದೆ/ನಾನು ನಿಮಗೆ ನನ್ನ ಕೆಲಸಗಳನ್ನು ಪರಿಚಯಮಾಡಿಕೊಡುತ್ತೇನೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)