ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ
Ex. ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.
ONTOLOGY:
माप (Measurement) ➜ अमूर्त (Abstract) ➜ निर्जीव (Inanimate) ➜ संज्ञा (Noun)
Wordnet:
bdहाथ
benহাত
kasاوٚڑ گَز بالِشت
malകൈ
mniꯈꯨꯗꯨꯞ
nepहात
sanहस्त
telచెయ్యి
urdہاتھ , ہست , دست
ಮಣ್ಣಿಕಟ್ಟಿನ ಮುಂದಿನ ಭಾಗ
Ex. ಅವನ ಕೈ ಯಂತ್ರದ ಒಳಗೆ ಹೋಯಿತು.
MERO COMPONENT OBJECT:
ಬೆರೆಳು ಅಂಗೈ
ONTOLOGY:
शारीरिक वस्तु (Anatomical) ➜ वस्तु (Object) ➜ निर्जीव (Inanimate) ➜ संज्ञा (Noun)
Wordnet:
bdआखाय
hinहाथ
kasاَتھٕ
kokहात
oriପାପୁଲି
panਹੱਥ
sanकरः
urdکلائی , ہاتھ , پنجہ
ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
Ex. ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.
HOLO COMPONENT OBJECT:
ಭುಜ
ONTOLOGY:
शारीरिक वस्तु (Anatomical) ➜ वस्तु (Object) ➜ निर्जीव (Inanimate) ➜ संज्ञा (Noun)
SYNONYM:
ಕರ ಹಸ್ತ ಮಣಿಕಟ್ಟಿನಿಂದ
Wordnet:
asmহাত
kasاَتھٕ
kokहात
sanकरः
urdہاتھ , دست
ಅಧಿಕಾರ, ಅಧಿಕಾರಕ್ಷೇತ್ರವನ್ನು ನೋಡಿಕೊಳ್ಳುವುದು
Ex. ರಾಜಕರಣಿಗಳ ಹಣೆಬರಹ ಆ ದೇಶದ ಜನರ ಕೈಯಲ್ಲಿ ಇರುತ್ತದೆ.
ONTOLOGY:
गुण (Quality) ➜ अमूर्त (Abstract) ➜ निर्जीव (Inanimate) ➜ संज्ञा (Noun)
ಯಾವುದೇ ಕೆಲಸದಲ್ಲಿ ತೊಡಗಲು ಉಪಯೋಗಿಸುವ ದೇಹದ ಒಂದು ಅಂಗ
Ex. ಅವನ ಸಹಾಯಕ್ಕಾಗಿ ಅನೇಕ ಕೈಗಳು ಮುಂದೆ ಬಂದವು.
ONTOLOGY:
व्यक्ति (Person) ➜ स्तनपायी (Mammal) ➜ जन्तु (Fauna) ➜ सजीव (Animate) ➜ संज्ञा (Noun)