ನುಣುಪಾಗಿ ಮಾಡುವುದಕ್ಕೆ ಅಥವಾ ಸ್ವಚ್ಛ ಮಾಡುವುದಕ್ಕೆ ಯಾವುದಾದರು ವಸ್ತುವಿನಿಂದ ಉಜ್ಜುವುದು
Ex. ಹಳ್ಳಿಗಳಲ್ಲಿ ಜನರು ಪಾತ್ರೆಗಳನ್ನು ಬೂದಿ ಹಾಕಿ ತಿಕ್ಕುತ್ತಾರೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಯಾವುದಾದರು ವಸ್ತು ಅಥವಾ ಕೈಗಳಿಂದ ಉಜ್ಜುವ ಕ್ರಿಯೆ
Ex. ಸ್ನಾನ ಮಾಡುವಾಗ ಜನರು ತಮ್ಮ ಮೈಯನ್ನು ತಿಕ್ಕುತ್ತಾರೆ.
ONTOLOGY:
() ➜ कर्मसूचक क्रिया (Verb of Action) ➜ क्रिया (Verb)
ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
Ex. ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ONTOLOGY:
शारीरिक कार्य (Physical) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
ತಿಕ್ಕುವ ಅಥವಾ ಉಜ್ಜುವ ಕ್ರಿಯೆ
Ex. ಉಷಾ ಪಾತ್ರೆಯ ಮಸಿಯಾದ ಭಾಗವನ್ನು ತಿಕ್ಕಿ ಅದನ್ನು ತೊಳೆಯಲು ಪ್ರಯತ್ನಿಸುತ್ತಿದ್ದಾಳೆ.
ONTOLOGY:
शारीरिक कार्य (Physical) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)
Wordnet:
urdگھسنا , رگڑنا , ملنا , مانجھنا ತಿಕ್ಕುವುದರಿಂದ ಉಂಟಾಗುವಂತಹ ಸಂರಚನೆ
Ex. ಬಟ್ಟೆಯನ್ನು ತಿಕ್ಕುತ್ತಿರುವುದನ್ನು ನೋಡಿ ಅವನಿಗೆ ತುಂಬಾ ಕೋಪ ಬಂದಿತು.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)