Dictionaries | References

ದಿವಾಳಿಯಾಗು

   
Script: Kannada

ದಿವಾಳಿಯಾಗು

ಕನ್ನಡ (Kannada) WN | Kannada  Kannada |   | 
 verb  ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ   Ex. ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.
ONTOLOGY:
अवस्थासूचक क्रिया (Verb of State)क्रिया (Verb)
 verb  ಮನುಷ್ಯನ ಹತ್ತಿರ ಸಾಲವನ್ನು ತೀರಿಸುವುದಕ್ಕೂ ಕೂಡ ಏನೂ ಇಲ್ಲದಿರುವುದು   Ex. ರಮೇಶನ ವ್ಯವಹಾರದಲ್ಲಿ ನಷ್ಟವಾದ ಕಾರಣ ಅವನು ದಿವಾಳಿಯಾಗುವ ಪರಿಸ್ಥಿತಿ ಬಂದಿದೆ.
ONTOLOGY:
अवस्थासूचक क्रिया (Verb of State)क्रिया (Verb)

Comments | अभिप्राय

Comments written here will be public after appropriate moderation.
Like us on Facebook to send us a private message.
TOP