Dictionaries | References

ನಾಲ್ಕು

   
Script: Kannada

ನಾಲ್ಕು

ಕನ್ನಡ (Kannada) WN | Kannada  Kannada |   | 
 noun  ಸಂಗೀತದಲ್ಲಿ ಹನ್ನೆರಡು ತಾಳಮಾತ್ರೆ ಮತ್ತು ಆರು ವಿಭಾಗವಿರುವ ಒಂದು ತಾಳ   Ex. ಅವನು ತಬಲಾದಲ್ಲಿ ನಾಲ್ಕು ರಾಗ/ ಚೌತಾಳ ನುಡಿಸಿದ್ದಾನೆ.
ONTOLOGY:
बोध (Perception)अमूर्त (Abstract)निर्जीव (Inanimate)संज्ञा (Noun)
 adjective  ಮೂರು ಮತ್ತು ಒಂದು   Ex. ನಾವು ನಾಲ್ಕು ಜನ ಅಣ್ಣ-ತಂಗಿ ಇದ್ದೇವೆ.
ONTOLOGY:
संख्यासूचक (Numeral)विवरणात्मक (Descriptive)विशेषण (Adjective)
SYNONYM:
4 iv
Wordnet:
 noun  ಮೂರಕ್ಕೆ ಒಂದು ಸೇರಿಸಿದರೆ ಸಿಗುವ ಸಂಖ್ಯೆ   Ex. ಎರಡು ಮತ್ತು ಎರಡನ್ನು ಕೂಡಿಸಿದಾಗ ಸಿಗುವ ಉತ್ತರ ನಾಲ್ಕು.
ONTOLOGY:
अमूर्त (Abstract)निर्जीव (Inanimate)संज्ञा (Noun)
SYNONYM:
4
 adjective  ಸರಿಸುಮಾರು ಆರು   Ex. ಈ ತರಗತಿಯಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು ಬಿಟ್ಟರೆ ಉಳಿದೆಲ್ಲಾ ವಿದ್ಯಾರ್ಥಿಗಳು ಓದುವುದರಲ್ಲಿ ಮುಂದಿದ್ದಾರೆ.
ONTOLOGY:
मात्रासूचक (Quantitative)विवरणात्मक (Descriptive)विशेषण (Adjective)
 noun  ವಾಸ್ತುಶಿಲ್ಪದ ಅನುಸಾರವಾಗಿ ದೇವಾಲಯದ ಗೋಪುರ ಅಥವಾ ಮಂಟಪದ ಮೇಲ್ಭಾಗ ಅಥವಾ ಶಿಖರವು ನಾಲ್ಕು ಕಂಬಗಳ ಮೇಲೆ ನಿಂತಿರುತ್ತದೆ   Ex. ನಾಲ್ಕು ಕಂಬಗಳ ಮೇಲೆ ಕೆತ್ತಿರುವ ಕೆಲೆಯು ಸುಂದರವಾಗಿ ಕಾಣುತ್ತದೆ.
ONTOLOGY:
भाग (Part of)संज्ञा (Noun)
   see : ಚೌತಿ

Comments | अभिप्राय

Comments written here will be public after appropriate moderation.
Like us on Facebook to send us a private message.
TOP